ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ
ಜುಗಾರಿ ಕ್ರಾಸ್‌ಗೆ ನಾಯಕನಾಗಿ ರಾಜ್ ಬಿ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ತಲೆಬುರಡೆ, ಹರಿಯುತ್ತಿರುವ ರಕ್ತ, ಕೆಂಪು ರತ್ನ ಜೊತೆಗೆ ಭಾರೀ ಕುತೂಹಲವನ್ನು ಮೂಡಿಸುತ್ತಿದೆ.
ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿರುವ ಕರಾವಳಿ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ನಿರ್ದೇಶಕ ಗುರುದತ್ ಮತ್ತು ರಾಜ್ ಬಿ ಶೆಟ್ಟಿ ಇದೀಗ ಜುಗಾರಿ ಕ್ರಾಸ್ ಮೂಲಕ ಮತ್ತೆ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ.