ಮಗಳ ಸಿನಿಮಾದಲ್ಲಿ ಸ್ಪೆಷಲ್ ಗೆಸ್ಟ್ ಆಗಲಿದ್ದಾರೆ ತಲೈವಾ ರಜನೀಕಾಂತ್

ಭಾನುವಾರ, 6 ನವೆಂಬರ್ 2022 (09:00 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ತಮ್ಮ ಪುತ್ರಿ ಐಶ್ವರ್ಯಾ ರಜನೀಕಾಂತ್ ನಿರ್ದೇಶನದ ಸಿನಿಮಾಗೆ ಸಾಥ್ ಕೊಡಲಿದ್ದಾರೆ.

ಐಶ್ವರ್ಯಾ ನಿರ್ದೇಶಿಸುತ್ತಿರುವ ಲಾಲ್ ಸಲಾಂ ಸಿನಿಮಾದಲ್ಲಿ ರಜನಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ಮಗಳ ಸಿನಿಮಾಗೆ ತಲೈವಾ ಬಲ ತುಂಬಲಿದ್ದಾರೆ.

ಈ ಸಿನಿಮಾಗೆ ವಿಷ್ಣು ವಿಶಾಲ್ ನಾಯಕರಾಗಿದ್ದು, ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸುತ್ತಿದ್ದಾರೆ.

-Edited by Rajesh Patil

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ