ರಕ್ಷಿತ್ ಶೆಟ್ಟಿ ಶ್ರೀಮನ್ನಾರಾಯಣ ಸದ್ಯಕ್ಕೆ ರಿಲೀಸ್ ಆಗಲ್ಲ
ಆದರೆ ಅವನೇ ಶ್ರೀಮನ್ನಾರಾಯಣ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಇನ್ನೂ ಮುಗಿದಿಲ್ಲ. ಗ್ರಾಫಿಕ್ಸ್ ಕೆಲಸಗಳು ಮುಗಿದಿಲ್ಲ. ಅದರ ಗುಣಮಟ್ಟ ಚೆನ್ನಾಗಿರಬೇಕೆಂಬ ಕಾರಣಕ್ಕೆ ಅವನೇ ಶ್ರೀಮನ್ನಾರಾಯಣ ಬಿಡುಗಡೆ ಮುಂದಕ್ಕೆ ಹಾಕಲಾಗಿದೆಯಂತೆ. ಮೂಲಗಳ ಪ್ರಕಾರ ನವಂಬರ್ ನಲ್ಲಿ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದೆ.