ರಕ್ಷಿತ್ ಶೆಟ್ಟಿಯ ಸಪ್ತಸಾಗರದಾಚೆ ಎಲ್ಲೊ ಟೈಟಲ್ ಹಾಡು ಇಂದು ಬಿಡುಗಡೆ
ಈ ಸಿನಿಮಾ ಸೆಪ್ಟೆಂಬರ್ 1 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ. ಎರಡು ಭಾಗಗಳಲ್ಲಿ ಸಿನಿಮಾ ತಯಾರಾಗಿದ್ದು ಮೊದಲ ಭಾಗ ಸೆಪ್ಟೆಂಬರ್ ಎರಡನೇ ಭಾಗ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ.
ಸಪ್ತಸಾಗರದಾಚೆ ಎಲ್ಲೊ ಸಿನಿಮಾದ ಹೋರಾಟ ಎನ್ನುವ ಹಾಡೊಂದು ಈಗಾಗಲೇ ಬಿಡುಗಡೆಯಾಗಿತ್ತು. ಇದೀಗ ಟೈಟಲ್ ಹಾಡು ಬಿಡುಗಡೆಯಾಗುತ್ತಿದೆ. ಇಂದು ಸಂಜೆ 6 ಗಂಟೆಗೆ ಚಿತ್ರದ ಟೈಟಲ್ ಹಾಡು ಲಾಂಚ್ ಆಗುತ್ತಿದೆ.