ಹೊಸ ಮನೆ ಗೃಹಪ್ರವೇಶದ ಸಂಭ್ರಮದಲ್ಲಿ ರಕ್ಷಿತಾ ಪ್ರೇಮ್

ಸೋಮವಾರ, 29 ಮೇ 2023 (16:27 IST)
Photo Courtesy: Twitter
ಬೆಂಗಳೂರು: ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ತಮ್ಮ ಹೊಸ ಮನೆಯ ಗೃಹಪ್ರವೇಶದ ಸಂಭ್ರಮದ ಕ್ಷಣವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಕ್ಷಿತಾ ಪ್ರೇಮ್ ಶಾಸ್ತ್ರೋಸ್ತ್ರಕವಾಗಿ ಹೊಸ ಮನೆಯ ಪೂಜೆ ಕಾರ್ಯಕ್ರಮ ನೆರವೇರಿಸಿದ್ದಾರೆ. ಈ ವೇಳೆ ರಕ್ಷಿತಾ ಕುಟುಂಬಸ್ಥರು ಹಾಜರಿದ್ದರು.

ರಕ್ಷಿತಾ, ಪತಿ ಪ್ರೇಮ್, ರಕ್ಷಿತಾ ತಾಯಿ, ಪುತ್ರ ಸೂರ್ಯ, ಸಹೋದರ, ನಟ ರಾಣಾ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ನಮ್ಮ ಮನೆ ಹೊಸ ಗೃಹಪ್ರವೇಶ ಎಂದು ರಕ್ಷಿತಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ