ವಿಜಯ್ ದೇವರಕೊಂಡ ಪೋಸ್ಟ್ ಗೆ ರಶ್ಮಿಕಾ ಮಂದಣ್ಣ ಹಾರ್ಟ್ ಕಾಮೆಂಟು!

ಭಾನುವಾರ, 31 ಜುಲೈ 2022 (09:10 IST)
ಹೈದರಾಬಾದ್: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಡುವೆ ಸ್ನೇಹಕ್ಕೂ ಮೀರಿದ ಸಂಬಂಧವಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಇಬ್ಬರ ಸೋಷಿಯಲ್ ಮೀಡಿಯಾ ಕಾಮೆಂಟ್ ಈಗ ಎಲ್ಲರ ಗಮನ ಸೆಳೆಯುತ್ತಿದೆ.

ವಿಜಯ್ ಇತ್ತೀಚೆಗೆ ಕರಣ್ ಜೋಹರ್ ಅವರ ಕಾಫಿ ವಿತ್ ಕರಣ್ ಶೋನಲ್ಲಿ ರಶ್ಮಿಕಾ ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯವಿದೆ ಎಂದಿದ್ದರು.

ಇದೀಗ ವಿಜಯ್ ದೇವರಕೊಂಡ ಲೈಗರ್ ಸಿನಿಮಾದ ಹಾಡೊಂದಕ್ಕೆ ರಶ್ಮಿಕಾ ಹಾರ್ಟ್ ಸಿಂಬಲ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಇದು ನೆಟ್ಟಿಗರ ಗಮನ ಸೆಳೆಯುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ