ಕನ್ನಡದಲ್ಲಿ ಈ ದಾಖಲೆ ಮಾಡಿದ ಮೊದಲ ಹೀರೋಯಿನ್ ರಶ್ಮಿಕಾ ಮಂದಣ್ಣ
ಇದು ಸ್ಯಾಂಡಲ್ ವುಡ್ ಮಟ್ಟಿಗೆ ದಾಖಲೆಯೇ ಸರಿ. ಈ ರೀತಿ ಹೀರೋಯಿನ್ ಗಳ ಬೃಹತ್ ಕಟೌಟ್ ಹಾಕಿ, ಅದಕ್ಕೆ ಹೂ ಮಾಲೆ ಹಾಕಿಸಿಕೊಂಡ ಹೆಗ್ಗಳಿಕೆ ಇದೀಗ ಲಕ್ಕಿ ಗರ್ಲ್ ರಶ್ಮಿಕಾ ಪಾಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.