ರಶ್ಮಿಕಾ ಮಂದಣ್ಣ ಅಭಿನಯದ ಸೀತಾ ರಾಮಮ್ ಒಟಿಟಿಯಲ್ಲಿ ರಿಲೀಸ್
ಸೀತಾ ರಾಮಮ್ ಸಿನಿಮಾ ಆಗಸ್ಟ್ 5 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಇದೀಗ ಒಂದು ತಿಂಗಳ ಬಳಿಕ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ.
ಸೆಪ್ಟೆಂಬರ್ 9 ರಿಂದ ಅಮೆಝೋನ್ ಪ್ರೈಮ್ ನಲ್ಲಿ ಸೀತಾ ರಾಮಮ್ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ. ರೊಮ್ಯಾಂಟಿಕ್ ಡ್ರಾಮಾ ಸಿನಿಮಾ ಥಿಯೇಟರ್ ನಲ್ಲಿ ಉತ್ತಮ ಪ್ರದರ್ಶನ ಕಂಡಿತ್ತು.