ಕೆಜಿಎಫ್ ಚಿತ್ರದ ಟೀಸರ್ ನೋಡಿ ಫಿದಾ ಆದ ರಶ್ಮಿಕಾ ಮಂದಣ್ಣ
ಯಶ್ ಅವರ ಅಭಿನಯದ ಕೆಜಿಎಫ್ ಚಿತ್ರದ ಟೀಸರ್ ನೋಡಿ ಕಿರಿಕ್ ಪಾರ್ಟಿ ನಟಿ ರಶ್ಮಿಕಾ ಮಂದಣ್ಣ ಅವರು ತುಂಬಾ ಖುಷಿಪಟ್ಟರು. ಇದನ್ನು ನೋಡಿ ಅವರು ‘ its Awesome‘ ಎಂದು ಹೊಗಳಿದ್ದಾರೆ. ಹಾಗೆ ಯಶ್ ಅವರಿಗೆ ಬರ್ತ್ ಡೇ ವಿಷ್ ಮಾಡಿ, ಕೆಜಿಎಫ್ ಚಿತ್ರ ತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಚಿತ್ರದ ಟೀಸರ್ ರಿಲೀಸ್ ಆದ ಮರುದಿನವೇ 10 ಲಕ್ಷಕ್ಕೂ ಹೆಚ್ಚು ಮಂದಿ ಇದನ್ನು ವೀಕ್ಷಿಸಿದ್ದಾರೆ.