ತಮಿಳಿಗೆ ಹೊರಡುವ ಮುನ್ನ ಅಭಿಮಾನಿಗಳಿಗೆ ರಶ್ಮಿಕಾ ಮಂದಣ್ಣ ರಿಕ್ವೆಸ್ಟ್!
‘ಇದುವರೆಗೆ ನನಗೆ ಕನ್ನಡ ಮತ್ತು ತೆಲುಗು ಜನತೆ ಪ್ರೋತ್ಸಾಹ ನೀಡಿದ್ದೀರಿ. ಎಲ್ಲರೂ ನನಗೆ ಆಗಾಗ ತಮಿಳಿಗೆ ಯಾವಾಗ ಬರ್ತೀರಿ? 2019 ರಲ್ಲಿ ಬರ್ತೀರಾ ಎಂದು ಕೆಲಸ ಕೇಳುತ್ತಲೇ ಇದ್ದಿರಿ.. ಕೊನೆಗೂ ನಾನು ಬಂದೆ..! ಈ ತಂಡದೊಂದಿಗೆ ಕೆಲಸ ಮಾಡಲು ನನಗೆ ತುಂಬಾ ಖುಷಿಯಾಗುತ್ತಿದೆ. ಪ್ರೀತಿಯಿರಲಿ’ ಎಂದು ರಶ್ಮಿಕಾ ಅಭಿಮಾನಿಗಳಿಗೆ ಸಂದೇಶ ಬರೆದಿದ್ದಾರೆ. ತಮಿಳಿನಲ್ಲೂ ರಶ್ಮಿಕಾ ಸಿನಿಮಾ ಸೂಪರ್ ಹಿಟ್ ಆಗುತ್ತಾ? ಕಾದು ನೋಡಬೇಕಿದೆ.