ಇತ್ತೀಚೆಗೆ ಪುನೀತ್ ರಾಜ್ ಕುಮಾರ್ ಅವರ ಅಭಿನಯದ ರಣ ವಿಕ್ರಮ ಚಿತ್ರ ಬಿಡುಗಡೆ ಆಯಿತು. ಆ ಚಿತ್ರಕ್ಕೆ ಸಂಬಂಧಪಟ್ಟಂತೆ ಉತ್ತಮ ಪ್ರತಿಕ್ರಿಯೆಗಳು ಕೇಳಿ ಬಂತು. ಆ ಚಿತ್ರದ ಸಾಹಸ ದೃಶ್ಯಗಳನ್ನು ಸಿಕ್ಕಾಪಟ್ಟೆ ಮನ ಸೆಳೆಯಿತು ಪ್ರೇಕ್ಷಕರನ್ನು. ಈ ಚಿತ್ರ ರಾಷ್ಟ್ರದ ರಾಜಧಾನಿಯಾದ ದೆಹಲಿಯಲ್ಲಿ ಪ್ರದರ್ಶಿತವಾಗಿ ಅಪಾರವಾದ ಪ್ರೇಕ್ಷಕರನ್ನು ತನ್ನತ್ತ ಸೆಳೆದಿದೆ.