ವಿಕ್ರಾಂತ್ ರೋಣ ಬಗ್ಗೆ ಸುಳಿವು ಬಿಟ್ಟುಕೊಟ್ಟ ನಟ ರವಿಶಂಕರ್ ಗೌಡ
ಸಿನಿಮಾ ಪ್ರಾರಂಭವಾದಾಗಿನಿಂದ ಕೊನೆಯವರೆಗೂ ಸೀಟಿನಲ್ಲಿ ಒರಗಿಕೊಳ್ಳಲು ಸಾಧ‍್ಯವಾಗಿಲ್ಲ, ಕುತೂಹಲದ ಮಹಾಪೂರ. ಗೆಳೆಯ ದೀಪುವಿನ ಅಭಿನಯಕ್ಕೆ ಮನಸೋಲದವರಿಲ್ಲ. ಹೊಸ ಕಲಾವಿದರಾದರು ಅಚ್ಚುಕಟ್ಟಾದ ಅಭಿನಯ. ಅಭಿನಂದನೆಗಳು ನಿರ್ದೇಶಕ ಅನೂಪ್ ಭಂಡಾರಿ ಮತ್ತು ಜ್ಯಾಕ್ ಮಂಜು ಅವರಿಗೆ ಎಂದು ರವಿಶಂಕರ್ ಗೌಡ ಹೇಳಿಕೊಂಡಿದ್ದಾರೆ.