ಅನಿವಾಸಿ ಕನ್ನಡಿಗರಿಗೆ ರಿಯಲ್ ಸ್ಟಾರ್ ಉಪೇಂದ್ರ ಬಲ

ಭಾನುವಾರ, 31 ಮೇ 2020 (09:21 IST)
ಬೆಂಗಳೂರು: ಕೊರೋನಾ ಎಂಬುದು ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ವಿದೇಶಗಳಲ್ಲಿ ಸಿಲುಕಿಕೊಂಡಿರುವ ಕನ್ನಡಗರ ಜತೆ ಈಗ ರಿಯಲ್ ಸ್ಟಾರ್ ಉಪೇಂದ್ರ ಚ್ಯಾಟ್ ಮಾಡಲಿದ್ದಾರೆ.


ರಿಯಲ್ ಸ್ಟಾರ್ ಉಪೇಂದ್ರ ಜೂಮ್ ಆಪ್ ಮೂಲಕ ಲಂಡನ್, ಆಸ್ಟ್ರೇಲಿಯಾಗಳಲ್ಲಿರುವ ಅನಿವಾಸಿ ಕನ್ನಡಿಗರ ಜತೆ ಮಾತನಾಡಿ ಅವರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಲಿದ್ದಾರೆ.

ಇಂದು ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30 ಕ್ಕೆ ಲೈವ್ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳಲು https://www.sriwiz.com/register.php ಎಂಬ ವೆಬ್ ವಿಳಾಸದಲ್ಲಿ ರಿಜಿಸ್ಟರ್ ಆಗಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ