ರೆಬಲ್ ಸ್ಟಾರ್ ಅಂಬರೀಶ್ ಜನ್ಮದಿನ ನಿಮಿತ್ತ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ಇಂದು ಅಂಬಿ 70 ನೇ ಜನ್ಮಜಯಂತಿಯಾಗಿದ್ದು, ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಅಂಬರೀಶ್ ಸೇರಿದಂತೆ ಕುಟುಂಬಸ್ಥರು ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
ಇಂದು ಇಂದಿನ ಶುಭ ಮುಹೂರ್ತದಲ್ಲಿ ಅಭಿಷೇಕ್ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗಲಿದೆ. ಇನ್ನು, ಸಾಮಾಜಿಕ ಜಾಲತಾಣದಲ್ಲಿ ಚಿತ್ರರಂಗದ ಕಲಾವಿದರು ಅಂಬಿ ನೆನೆದು ಶುಭಾಷಯ ಕೋರಿದ್ದಾರೆ.