ಕಾಂತಾರಕ್ಕೆ ಮತ್ತೊಂದು ಅವಾರ್ಡ್ ಪಡೆದ ರಿಷಬ್ ಶೆಟ್ಟಿ

ಮಂಗಳವಾರ, 28 ಮಾರ್ಚ್ 2023 (10:58 IST)
Photo Courtesy: Twitter
ಬೆಂಗಳೂರು: ಕಾಂತಾರ ಸಿನಿಮಾ ರಿಷಬ್ ಶೆಟ್ಟಿಗೆ ಖ್ಯಾತಿ ಜೊತೆಗೆ ಸಾಕಷ್ಟು ಪ್ರಶಸ್ತಿಗಳನ್ನೂ ನೀಡುತ್ತಿವೆ. ರಿಷಬ್ ಈಗ ಮತ್ತೊಂದು ಅವಾರ್ಡ್ ಪಡೆದಿದ್ದಾರೆ.

ಕಾಂತಾರ ಸಿನಿಮಾಕ್ಕಾಗಿ ರಿಷಬ್ ಶೆಟ್ಟಿ ಒಟಿಟಿ ಪ್ಲೇ ಗೇಮ್ ಚೇಂಜರ್ ಆಫ್ ದಿ ಇಯರ್ ಪ್ರಶಸ್ತಿ ಪಡೆದಿದ್ದಾರೆ. ಈ ಪ್ರಶಸ್ತಿಯ ಸಂಭ್ರಮವನ್ನು ರಿಷಬ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಈ ಪ್ರಶಸ್ತಿ ಸಮಾರಂಭಕ್ಕೂ ಪಂಚೆಯಲ್ಲೇ ಹೋಗಿದ್ದು, ಹಿಂದಿ ಮತ್ತು ಇಂಗ್ಲಿಷ್ ಮಿಶ್ರಿತ ಭಾಷೆಯಲ್ಲಿ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ