ವೇದಿಕೆಗೆ ನಮಸ್ಕರಿಸಿ, ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ನಟ ರಿಷಬ್ ಶೆಟ್ಟಿ
'ಮಧ್ಯಂತರ' ಸಿನಿಮಾಗಾಗಿ ಬೆಸ್ಟ್ ಡೆಬ್ಯೂ ನಿರ್ದೇಶಕ ಬಸ್ತಿ ದಿನೇಶ್ ಶೆಣೈ. ಅತ್ಯುತ್ತಮ ಸಂಕಲನಕ್ಕಾಗಿ ಸುರೇಶ್ ಅರಸ್‌ಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕನ್ನಡದ ನಟಿ ನಿತ್ಯಾ ಮೆನನ್‌ಗೆ 'ತಿರುಚಿತ್ರಂಬಲಂ' ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ.