ಕೆಜಿಎಫ್ 2 ಯಶಸ್ಸಿನ ಬಳಿಕ ಕಡಲ ಕಿನಾರೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ದಂಪತಿ ಮಜಾ

ಮಂಗಳವಾರ, 19 ಏಪ್ರಿಲ್ 2022 (07:30 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಯಶಸ್ಸಿನ ಬಳಿಕ ರಿಲ್ಯಾಕ್ಸ್ ಮೂಡ್ ನಲ್ಲಿರುವ ರಾಕಿಂಗ್ ಸ್ಟಾರ್ ಯಶ್ ಈಗ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.

ರಾಕಿಂಗ್ ‍ಸ್ಟಾರ್ ಯಶ್, ಪತ್ನಿ ರಾಧಿಕಾ ಪಂಡಿತ್ ತಮ್ಮ ಇಬ್ಬರು ಮಕ್ಕಳೊಂದಿಗೆ ಕಡಲ ಕಿನಾರೆಯಲ್ಲಿ ಆಟವಾಡುತ್ತಿರುವ ಫೋಟೋಗಳನ್ನು ಸ್ವತಃ ರಾಧಿಕಾ ಪ್ರಕಟಿಸಿದ್ದಾರೆ.

ಕೆಜಿಎಫ್ 2 ಪ್ರಚಾರಾರ್ಥವಾಗಿ ಯಶ್ ಹಲವು ದಿನಗಳಿಂದ ಓಡಾಟದಲ್ಲೇ ಇದ್ದರು. ಈಗ ಚಿತ್ರ ಬಿಡುಗಡೆಯಾಗಿ ಯಶಸ್ವೀ ಪ್ರದರ್ಶನ ಕಾಣುತ್ತಿರುವ ಹಿನ್ನಲೆಯಲ್ಲಿ ಕುಟುಂಬದ ಜೊತೆ ರಿಲ್ಯಾಕ್ಸ್ ಮಾಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ