ಪೈಲ್ವಾನ್ ಸಿನಿಮಾ ವೀಕ್ಷಿಸಿದ ಸಲ್ಮಾನ್ ಖಾನ್

ಸೋಮವಾರ, 16 ಸೆಪ್ಟಂಬರ್ 2019 (09:18 IST)
ಮುಂಬೈ: ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಬಿಡುಗಡೆಯಾಗಿ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

 
ಈ ನಡುವೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ತಮ್ಮ ಕುಟುಂಬ ಸಮೇತ ಪೈಲ್ವಾನ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಖುದ್ದು ಕಿಚ್ಚ ಸುದೀಪ್ ಮುಂಬೈಗೆ ತೆರಳಿ ಸಲ್ಮಾನ್ ಖಾನ್ ಮತ್ತು ಕುಟುಂಬದವರಿಗೆ ಸಿನಿಮಾ ತೋರಿಸಿ ಬಂದಿದ್ದಾರೆ. ಸಲ್ಮಾನ್ ಜತೆಗೆ ತಂದೆ ಸಲೀಂ ಖಾನ್, ಸಹೋದರ ಸೊಹೈಲ್ ಖಾನ್ ಚಿತ್ರ ವೀಕ್ಷಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ