ಸಮಂತಾ ಆರೋಗ್ಯದ ಬಗ್ಗೆ ಮಾಹಿತಿ ಕೊಟ್ಟ ಟೀಂ

ಮಂಗಳವಾರ, 20 ಸೆಪ್ಟಂಬರ್ 2022 (18:53 IST)
ಹೈದರಾಬಾದ್: ಸಮಂತಾ ಋತು ಪ್ರಭು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬ ಸುದ್ದಿಗಳ ಬಗ್ಗೆ ಅವರ ಟೀಂ ಮಾಹಿತಿ ಕೊಟ್ಟಿದೆ.

ಸಮಂತಾ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲಿದ್ದಾರೆ ಎಂಬ ಸುದ್ದಿಗಳು ಬಂದಿತ್ತು. ಆದರೆ ಇದರ ಬಗ್ಗೆ ಅವರ ತಂಡ ಸ್ಪಷ್ಟನೆ ನೀಡಿದ್ದು, ಅವರು ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿಲ್ಲ ಎಂದಿದ್ದಾರೆ.

ಆದರೆ ಸಮಂತಾ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದು, ಇದರ ಹಿಂದಿನ ಕಾರಣವೇನೆಂದು ಮ್ಯಾನೇಜರ್ ಮಾಹಿತಿ ನೀಡಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ