ಸ್ಯಾಂಡಲ್ ವುಡ್ ಚಿತ್ರ ನಟನ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ
ದುಷ್ಕರ್ಮಿಗಳ ಕೈಯಲ್ಲಿ ಗನ್ ಇತ್ತು ಎಂದು ಅರ್ಜುನ್ ವಿವರಿಸಿದ್ದಾರೆ. ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ತನಗೆ ಯಾರೂ ಶತ್ರುಗಳಿಲ್ಲ. ಯಾವ ಕಾರಣಕ್ಕೆ ದುಷ್ಕರ್ಮಿಗಳು ತನ್ನ ಮೇಲೆ ಬೆದರಿಕೆ ಹಾಕಿದರು ಎಂದು ಗೊತ್ತಿಲ್ಲ ಎಂದು ಅರ್ಜುನ್ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.