ಗಂಧದ ಗುಡಿ ಟ್ರೈಲರ್ ಗೆ ಯಶ್, ರಾಧಿಕಾ, ಶಿವಣ್ಣ ಸೇರಿ ಸ್ಯಾಂಡಲ್ ವುಡ್ ಸಾಥ್

ಭಾನುವಾರ, 9 ಅಕ್ಟೋಬರ್ 2022 (13:44 IST)
Photo Courtesy: Twitter
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯಚಿತ್ರದ ಟ್ರೈಲರ್ ಇಂದು ರಿಲೀಸ್ ಆಗಿದೆ.

ಟ್ರೈಲರ್ ರಿಲೀಸ್ ಆಗುತ್ತಿದ್ದಂತೇ ಸ್ಯಾಂಡಲ್ ವುಡ್ ತಾರೆಯರು ಲಿಂಕ್ ಹಂಚಿಕೊಂಡು ಪ್ರೀತಿಯ ಅಪ್ಪುವನ್ನು ಸ್ಮರಿಸಿಕೊಂಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್, ಶಿವರಾಜ್ ಕುಮಾರ್, ರಮ್ಯಾ, ಕಿಚ್ಚ ಸುದೀಪ್, ಅಭಿಷೇಕ್ ಅಂಬರೀಶ್ ಸೇರಿದಂತೆ ಸ್ಯಾಂಡಲ್ ವುಡ್ ನ ಬಹುತೇಕ ತಾರೆಯರು ಟ್ರೈಲರ್ ವೀಕ್ಷಿಸಿ ಮೆಚ್ಚುಗೆಯ ಮಾತನಾಡಿದ್ದಾರೆ.

-Edited by Rajesh Patil

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ