ರಾಜ್‌ಕುಮಾರ್, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ
ಕನ್ನಡ ವರನಟ ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಕೂಡ ನೇತ್ರದಾನ ಮಾಡಿದ್ದರು. ಪುನೀತ್ ಅವರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಮರಣದ ನಂತರ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯದಲ್ಲಿ ಇಬ್ಬರು ಅಂಧರಿಗೆ ಅಳವಡಿಸಲಾಗಿದೆ. ಇದೀಗ ಅವರ ದಾರಿಯಲ್ಲೇ ಸರೋಜಾದೇವಿ ನಡೆದುಕೊಂಡಿದ್ದಾರೆ.