ಶರಣ್ ನಾಯಕರಾಗಿರುವ ‘ಅವತಾರಪುರುಷ’ ರಿಲೀಸ್ ಡೇಟ್ ಬಹಿರಂಗ

ಗುರುವಾರ, 4 ನವೆಂಬರ್ 2021 (11:49 IST)
ಬೆಂಗಳೂರು: ಶರಣ್ ನಾಯಕರಾಗಿರುವ ‘ಅವತಾರ ಪುರುಷ’ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.

ಶರಣ್-ಆಶಿಕಾ ರಂಗನಾಥ್ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಕಾಮಿಡಿ ಎಂಟರ್ ಟೈನರ್ ಸಿನಿಮಾ ಡಿಸೆಂಬರ್ 10 ಕ್ಕೆ ಥಿಯೇಟರ್ ನಲ್ಲಿ ರಿಲೀಸ್ ಆಗಲಿದೆ.

ಸಿಂಪಲ್ ಸುನಿ ನಿರ್ದೇಶನದ ಸಿನಿಮಾವನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಚಿತ್ರತಂಡ ಪ್ರಚಾರ ಕಾರ್ಯ ಶುರು ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ