ಚಾಮರಾಜನಗರದಲ್ಲಿ ಭೈರಾಗಿ ಪ್ರಿರಿಲೀಸ್ ಈವೆಂಟ್

ಮಂಗಳವಾರ, 21 ಜೂನ್ 2022 (09:55 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಭೈರಾಗಿ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಚಾಮರಾಜನಗರದಲ್ಲಿ ನಡೆಯಲಿದೆ.

ಶಿವರಾಜ್ ಕುಮಾರ್ ಜೊತೆಗೆ ಡಾಲಿ ಧನಂಜಯ್, ಪೃಥ್ವಿ ಅಂಬರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ.  ಜುಲೈ 1 ರಂದು ಸಿನಿಮಾ ಬಿಡುಗಡೆಯಾಗಲಿದೆ.

ಇದಕ್ಕೂ ಮೊದಲು ಅಂದರೆ ಜೂನ್ 25 ರಂದು ಚಾಮರಾಜನಗರದಲ್ಲಿ ಅದ್ಧೂರಿಯಾಗಿ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ನಡೆಯಲಿದ್ದು, ಇಡೀ ಚಿತ್ರತಂಡವೇ ಅಲ್ಲಿ ಹಾಜರಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ