ನಟಿಯರ ಡ್ರಗ್ಸ್ ಕರ್ಮಕಾಂಡದ ಬೆನ್ನಲ್ಲೇ ಶಿವರಾಜ್ ಕುಮಾರ್ ಹೊಸ ಅಭಿಯಾನ

ಬುಧವಾರ, 9 ಸೆಪ್ಟಂಬರ್ 2020 (11:00 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ನಟಿಯರು ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಕ್ಕಿಬೀಳುತ್ತಿದ್ದಂತೇ ನಟ ಶಿವರಾಜ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಹೊಸ ಅಭಿಯಾನ ಶುರು ಮಾಡಿದ್ದಾರೆ.


ಡ್ರಗ್ಸ್ ಪ್ರಕರಣದಿಂದಾಗಿ ಸ್ಯಾಂಡಲ್ ವುಡ್ ನ ಪ್ರತಿಷ್ಠೆ ಹರಾಜಾಗಿದೆ. ಇದರ ನಡುವೆಯೇ ಇತ್ತೀಚೆಗಷ್ಟೇ ಕನ್ನಡ ಚಿತ್ರರಂಗದ ಮುಂದಾಳತ್ವ ವಹಿಸಿರುವ ಶಿವಣ್ಣ ‘ಸೇ ನೋ ಟು ಡ್ರಗ್ಸ್, ಸೇವ್ ದ ಸಿಟಿ’ ಎಂದು ಸಂದೇಶ ನೀಡುವ ಮೂಲಕ ಡ್ರಗ್ಸ್ ಮುಕ್ತ ಸಮಾಜಕ್ಕೆ ಕರೆ ನೀಡಿದ್ದಾರೆ. ಶಿವಣ್ಣನ ಈ ಕರೆಗೆ ಅಭಿಮಾನಿಗಳಿಂದ ಭಾರೀ ಬೆಂಬಲ ವ್ಯಕ್ತವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ