ಅವಕಾಶವಿಲ್ಲ ಎಂದು ಅತ್ತ ಅಭಿಜಿತ್ ಗೆ ಶಿವಣ್ಣ ಮಾಡಿದ್ದೇನು ಗೊತ್ತಾ?!
ಆ ಕಾರ್ಯಕ್ರಮದಲ್ಲಿದ್ದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನನ್ನ ಮುಂದಿನ ಸಿನಿಮಾದಲ್ಲಿ ಅಭಿಜಿತ್ ಇರ್ತಾರೆ ಎಂದು ಭರವಸೆ ನೀಡಿದ್ದರು.
ಇದೀಗ ಶಿವಣ್ಣ ನುಡಿದಂತೆ ನಡೆದಿದ್ದಾರೆ. ಶಿವರಾಜ್ ಕುಮಾರ್ ಘೋಷ್ಟ್ ಎನ್ನುವ ಸಿನಿಮಾ ಮಾಡುತ್ತಿದ್ದು, ಈ ಸಿನಿಮಾದಲ್ಲಿ ಹಿರಿಯ ನಟ ಅಭಿಜಿತ್ ಗೆ ಕರೆದು ಅವಕಾಶ ಕೊಟ್ಟಿದ್ದಾರೆ. ಇದಲ್ಲವೇ ದೊಡ್ಮನೆಯ ದೊಡ್ಡ ಗುಣ?