ತೆಲುಗು ಸಿನಿಮಾಗೆ ಶಿವರಾಜ್ ಕುಮಾರ್ ಧ್ವನಿ

ಬುಧವಾರ, 17 ಮೇ 2023 (16:25 IST)
ಬೆಂಗಳೂರು: ತೆಲುಗಿನ ರವಿತೇಜ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾಗೆ ಶಿವರಾಜ್ ಕುಮಾರ್ ಸಾಥ್ ನೀಡುತ್ತಿದ್ದಾರೆ.

ರವಿತೇಜ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಟೈಗರ್ ನಾಗೇಶ್ವರ್ ರಾವ್’ ಸಿನಿಮಾದ ಫಸ್ಟ್ ಲುಕ್ ಗೆ ಶಿವಣ್ಣ ಧ್ವನಿ ನೀಡಿದ್ದಾರೆ. ಈ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ.

ಕನ್ನಡದಲ್ಲೂ ಸಿನಿಮಾ ಬಿಡುಗಡೆಯಾಗುತ್ತಿದೆ. ಹೀಗಾಗಿ ಕನ್ನಡದಲ್ಲಿ ಶಿವಣ್ಣ ಧ್ವನಿ ನೀಡಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ