ಮತ್ತೊಮ್ಮೆ ತೆಲುಗು ಸಿನಿಮಾದಲ್ಲಿ ಶಿವರಾಜ್ ಕುಮಾರ್
ತೆಲುಗು ಚಿತ್ರರಂಗದ ದಂತಕತೆ ಎನ್ ಟಿಆರ್ ಅವರ ನೂರನೇ ಜಯಂತಿ ಕಾರ್ಯಕ್ರಮದಲ್ಲಿ ಶಿವಣ್ಣ ಭಾಗಿಯಾಗಿದ್ದರು. ಈ ವೇಳೆ ತಮಗೂ ತೆಲುಗು ಚಿತ್ರರಂಗಕ್ಕೂ ಇರುವ ನಂಟಿನ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.
ಈ ನಡುವೆ ಈ ಮೊದಲು ಬಾಲಕೃಷ್ಣ ಜೊತೆ ಗೌತಮಿ ಪುತ್ರ ಶಾತಕರ್ಣಿ ಸಿನಿಮಾದಲ್ಲಿ ನಟಿಸಿದ್ದೆ. ಈಗ ಮತ್ತೊಮ್ಮೆ ಬಾಲಕೃಷ್ಣ ಜೊತೆಗೆ ತೆರೆ ಹಂಚಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.