ದುನಿಯಾ ವಿಜಯ್ ಭೀಮ ಸೆಟ್ ಗೆ ಶಿವಣ್ಣ ದಂಪತಿ ಭೇಟಿ
ಸಲಗ ಬಳಿಕ ದುನಿಯಾ ವಿಜಯ್ ನಿರ್ದೇಶಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇದೀಗ ಬಹುತೇಕ ಚಿತ್ರೀಕರಣವೂ ಮುಗಿದಿದೆ.
ಮೈಸೂರಿನಲ್ಲಿ ಇದೀಗ ಚಿತ್ರೀಕರಣ ನಡೆಯುತ್ತಿದ್ದು ಶೂಟಿಂಗ್ ಸೆಟ್ ಶಿವಣ್ಣ ದಂಪತಿ ಭೇಟಿ ನೀಡಿದ್ದಾರೆ. ಈ ವೇಳೆ ದುನಿಯಾ ವಿಜಯ್ ಶಿವಣ್ಣನ್ನು ಸಂಭ್ರಮದಿಂದ ಬರಮಾಡಿಕೊಂಡು ಆಶೀರ್ವಾದ ಪಡೆದಿದ್ದಾರೆ.