ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ

ಗುರುವಾರ, 2 ಡಿಸೆಂಬರ್ 2021 (16:46 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಯ ತಪ್ಪಿ ಬಿದ್ದು ಪೆಟ್ಟು ಮಾಡಿಕೊಂಡಿರುವ ಶಿವರಾಂ ಸದ್ಯಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯಕ್ಕೆ ಅವರ ಆರೋಗ್ಯದ ಬಗ್ಗೆ ಏನೂ ಹೇಳುವ ಪರಿಸ್ಥಿತಿಯಲ್ಲಿಲ್ಲ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಶಿವರಾಂ ಆರೋಗ್ಯ ವಿಚಾರಿಸಲು ಅನೇಕ ಸ್ಯಾಂಡಲ್ ವುಡ್ ಕಲಾವಿದರು ಆಸ್ಪತ್ರೆಗೆ ಧಾವಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ