ಅಣ್ಣ ಶರಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಶ್ರುತಿ

ಭಾನುವಾರ, 27 ಸೆಪ್ಟಂಬರ್ 2020 (09:58 IST)
ಬೆಂಗಳೂರು: ತೀವ್ರ ಹೊಟ್ಟೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ನಟ ಶರಣ್ ಆರೋಗ್ಯದ ಬಗ್ಗೆ ಸಹೋದರಿ, ನಟಿ ಶ್ರುತಿ ಮಾಹಿತಿ ನೀಡಿದ್ದಾರೆ.


ಶರಣ್ ಗೆ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಗಿದೆ. ಕಿಡ್ನಿಯಲ್ಲಿ ಸ್ಟೋನ್ ಇದೆ ಎಂದಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ತೊಂದರೆಯಿಲ್ಲ. ಅವನು ಸುಧಾರಿಸಿಕೊಳ್ಳುತ್ತಿದ್ದಾನೆ. ಎರಡು ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬಹುದು ಎಂದಿದ್ದಾರೆ. ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಶರಣ್ ಗೆ ತೀವ್ರ ಹೊಟ್ಟೆ ನೋವು ಕಾಡಿದ್ದರಿಂದ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ