ಅರ್ಜುನ್ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು ಮಾಡಿದ ಶೃತಿ ಹರಿಹರನ್

ಶುಕ್ರವಾರ, 26 ಅಕ್ಟೋಬರ್ 2018 (08:46 IST)
ಬೆಂಗಳೂರು : ನಟಿ ಶೃತಿ ಹರಿಹರನ್ ಅವರು ಅರ್ಜುನ್ ಸರ್ಜಾ ಅವರ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು ಮಾಡಿದ್ದಾರೆ.


ಶೃತಿ ಹರಿಹರನ್ ಅವರು ಅರ್ಜುನ್ ಸರ್ಜಾ ಅವರ ಮೇಲೆ ಮೀಟೂ ಆರೋಪ ಮಾಡಿದ್ದು , ಈ ಕುರಿತು ಪ್ರಶಾಂತ್ ಸಂಬರಗಿ ಶೃತಿ ಹರಿಹರನ್ ಮೇಲೆ ಅನೇಕ ಆರೋಪಗಳನ್ನು ಮಾಡಿದ್ದರು.


ಈ ಹಿನ್ನಲೆಯಲ್ಲಿ ನಟಿ  ಶೃತಿ ಹರಿಹರನ್ ಅವರು ರಾತ್ರಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿ ಜೀವ ಬೆದರಿಕೆ ಹಾಗೂ ಖಾಸಗಿತನಕ್ಕೆ ಧಕ್ಕೆ ಆರೋಪದಡಿ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ