ಪೊಲೀಸರ ಬಳಿ ಕ್ಷಮೆ ಕೇಳಿದ ನಟಿ ಸಿದ್ಧಾರ್ಥ್
ಈ ಬಗ್ಗೆ ಕೇಸ್ ದಾಖಲಾಗಿತ್ತು. ಹೀಗಾಗಿ ಸಿದ್ಧಾರ್ಥ್ ಈಗ ಚೆನ್ನೈನ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳಿಗೆ ಕರೆ ಮಾಡಿ ಕ್ಷಮೆ ಕೇಳಿದ್ದಾರೆ.
ಇದು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆಯಾಗಿರಲಿಲ್ಲ. ಈ ಬಗ್ಗೆ ಕ್ಷಮೆ ಯಾಚಿಸುತ್ತೇನೆ ಎಂದು ಫೋನ್ ಮುಖಾಂತರ ಅಧಿಕಾರಿಗಳ ಬಳಿ ಕ್ಷಮೆ ಕೇಳಿದ್ದಾರೆ.