ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಏರುಪೇರು

ಶುಕ್ರವಾರ, 14 ಆಗಸ್ಟ್ 2020 (23:51 IST)
ದಕ್ಷಿಣ ಭಾರತದ ಖ್ಯಾತ ಗಾಯಕ ಎಸ್.ಪಿ.ಬಿ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ.

ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಐಸಿಯು ನಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯ ಸ್ಥಿತಿ ತುಸು ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

 ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಎಸ್.ಪಿ.ಬಿ ಶೀಘ್ರ ಗುಣಮುಖರಾಗಲೆಂದು ಕಲಾವಿದರು, ಅಭಿಮಾನಿಗಳು ಹಾರೈಸುತ್ತಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ