‘ಸೂರರೈ ಪೊಟ್ರು’ ಸಿನಿಮಾ ಬಿಡುಗಡೆ ಮಾಡಿದ ಚಿತ್ರತಂಡಕ್ಕೆ ಆಘಾತ

ಶನಿವಾರ, 14 ನವೆಂಬರ್ 2020 (09:55 IST)
ಚೆನ್ನೈ :  ನಟ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಸಿನಿಮಾವನ್ನು ಕಾನೂನು ಬಾಹಿರವಾಗಿ  ಆನ್ ಲೈನ್ ನಲ್ಲಿ ಪೋಸ್ಟ್ ಮಾಡಲಾಗಿದ್ದು ಆ ಮೂಲಕ ಚಿತ್ರತಂಡಕ್ಕೆ ಆಘಾತ ನೀಡಿದ್ದಾರೆ.

ನಟ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಸಿನಿಮಾವನ್ನು ನವೆಂಬರ್ 12ರಂದು ಒಡಿಟಿ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಚಿತ್ರ ಎಲ್ಲರಿಂದ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ. ಆದರೆ ಚಿತ್ರ ಉತ್ತಮ ಕಲೆಕ್ಷನ್ ಮಾಡುವ ವೇಳೆಯಲ್ಲಿ ಇದೀಗ ಈ ಚಿತ್ರವನ್ನು ವೆಬ್ ಸೈಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಸೂರ್ಯ ಅಭಿಮಾನಿಗಳಿಗೆ ಹಾಗೂ ಚಿತ್ರತಂಡಕ್ಕೆ ಆಘಾತ ನೀಡಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ