ಮಹೇಶ್ ಬಾಬು ಜೊತೆ ಶ್ರೀಲೀಲಾ ಡ್ಯಾನ್ಸ್
ಈ ಸಿನಿಮಾದಲ್ಲಿ ಮಹೇಶ್ ಬಾಬು ಜೊತೆ ಶ್ರೀಲೀಲಾ ಮಸ್ತ್ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ. ಇದೀಗ ಮಾತಿನ ಭಾಗದ ಶೂಟಿಂಗ್ ಮುಗಿದಿದ್ದು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.
ಈ ನಡುವೆ ಶ್ರೀಲೀಲಾ ಪ್ರಿನ್ಸ್ ಜೊತೆ ಲುಂಗಿ ಡ್ಯಾನ್ಸ್ ಮಾಡಲಿದ್ದಾರಂತೆ. ಇಂತಹದ್ದೊಂದು ಮಸ್ತ್ ಹಾಡಿನ ಚಿತ್ರೀಕರಣ ಮಾಡಲು ಚಿತ್ರತಂಡ ಭಾರೀ ಪ್ಲ್ಯಾನ್ ಮಾಡಿಕೊಂಡಿದೆ. ಮಹೇಶ್ ಬಾಬು ಜೊತೆ ಶ್ರೀಲೀಲಾ ಸ್ಟೆಪ್ಸ್ ಹಾಕಿದರೆ ಹೇಗಿರುತ್ತದೆ ಎಂದು ಫ್ಯಾನ್ಸ್ ನೋಡಲು ಕಾಯುತ್ತಿದ್ದಾರೆ.