ತೆಲುಗು ಹೀರೋಯಿನ್ ಗಳಿಗೆ ಸೆಡ್ಡು ಹೊಡೆಯಲು ಸಜ್ಜಾದ್ರು ಶ್ರೀಲೀಲಾ
ಪೆಲ್ಲಸಂದಡಿ ಅಷ್ಟೊಂದು ಸಕ್ಸಸ್ ಕಾಣದೇ ಇದ್ದರೂ ಶ್ರೀಲೀಲಾಗೆ ಅಲ್ಲಿನ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ಪ್ರಮುಖ ನಿರ್ಮಾಣ ಸಂಸ್ಥೆಗಳಿಂದ ಆಫರ್ ಬಂದಿದೆಯಂತೆ.
ಕನ್ನಡದಲ್ಲಿ ಕಿಸ್ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಶ್ರೀಲೀಲಾ ಈಗ ರವಿತೇಜಾ ಮುಂಬರುವ ಚಿತ್ರಕ್ಕೆ ನಾಯಕಿಯಾಗುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಮೂಲಕ ತೆಲುಗಿನಲ್ಲಿ ಬ್ಯುಸಿಯಾಗುತ್ತಿದ್ದಾರೆ.