ತಾಯಂದಿರ ದಿನಕ್ಕೆ ಶುಭ ಕೋರಿದ ತಾರೆಯರು
ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ, ಸುರೇಶ್ ರೈನಾ, ಯುವರಾಜ್ ಸಿಂಗ್ ಸೇರಿದಂತೆ ಅನೇಕ ಕ್ರಿಕೆಟಿಗರು ಅಮ್ಮಂದಿರ ಜೊತೆಗಿರುವ ಫೋಟೋ ಪ್ರಕಟಿಸಿ ಶುಭ ಕೋರಿದ್ದಾರೆ.
ಸಿನಿಮಾ ತಾರೆಯರೂ ಅಮ್ಮಂದಿರ ದಿನಕ್ಕೆ ಶುಭ ಕೋರಿದ್ದಾರೆ. ರಾಧಿಕಾ ಪಂಡಿತ್, ಮೇಘಾ ಶೆಟ್ಟಿ, ರಕ್ಷಿತಾ ಪ್ರೇಮ್ ಸೇರಿದಂತೆ ಸಿನಿ ತಾರೆಯರೂ ತಮ್ಮ ತಾಯಂದಿರಿಗೆ ವಿಶ್ ಮಾಡಿದ್ದಾರೆ.