ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನಲ್ಲೇ ಯುವನಟಿ ಆತ್ಮಹತ್ಯೆ

ಗುರುವಾರ, 25 ಜೂನ್ 2020 (16:31 IST)

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಹದಿನಾರು ವರ್ಷದ ಸಿಯಾ ಕಕ್ಕರ್ ಟಿಕ್ ಟಾಕ್ ವಿಡಿಯೋಗಳ ಮೂಲಕ ಮನೆ ಮಾತಾಗಿದ್ದಳು.

ನಟನೆ ಜೊತೆಗೆ ಡ್ಯಾನ್ಸ್, ಡಬ್ಬಿಂಗ್ ಹಾಗೂ ಗಾಯನದಲ್ಲಿಯೂ ಟಿಕ್ ಟಾಕ್ ಸ್ಟಾರ್ ಸಿಯಾ ಕಕ್ಕರ್ ಕಿರಿಯ ವಯಸ್ಸಿನಲ್ಲಿಯೇ ಅಪಾರ ಸಾಧನೆ ಮಾಡುತ್ತಿದ್ದಳು.

ಸಿಯಾ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ