ಸುಶಾಂತ ಸಿಂಗ್ ರಜಪೂತ್ ಕೇಸ್ : ರಿಯಾ ಚಕ್ರವರ್ತಿಗೆ ಇಡಿ ಡ್ರಿಲ್

ಸೋಮವಾರ, 10 ಆಗಸ್ಟ್ 2020 (18:49 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೇಸ್ ಗೆ ಸಂಬಂಧಿಸಿದಂತೆ ನಟನ ಗೆಳತಿ ರಿಯಾ ಚಕ್ರವರ್ತಿಗೆ ಇಡಿ ಡ್ರಿಲ್ ಮಾಡಿದೆ.


ಸುಶಾಂತ ಸಿಂಗ ರಜಪೂತ್ ಗೆ ಸೇರಿದ ಬ್ಯಾಂಕ್ ಆಕೌಂಟ್‌ಗಳಿಂದ 15 ಕೋಟಿಗೂ ಅಧಿಕ ಹಣವನ್ನು ವರ್ಗಾವಣೆ ಮಾಡಿದ್ದ ಪ್ರಕಣರಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ, ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ನಿರಂತರವಾಗಿ 18 ಗಂಟೆಗಳ ಕಾಲ ಇಡಿ ಅಧಿಕಾರಿಗಳು ರಿಯಾಗೆ ಪ್ರಶ್ನೆ ಮಾಡಿದ್ದರು.  ಆದರೂ ರಿಯಾ ಕಡೆಯಿಂದ ಅಧಿಕಾರಿಗಳಿಗೆ ಸರಿಯಾದ ಉತ್ತರ ಸಿಕ್ಕಿಲ್ಲ ಎನ್ನಲಾಗುತ್ತಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ