ಮೆಗಾಸ್ಟಾರ್ ಚಿರಂಜೀವಿ, ಕಿಚ್ಚ ಸುದೀಪ್ ಅಭಿನಯದ ಸೈರಾ ವೀಕ್ಷಿಸಲು ರೆಡಿಯಾಗಿ

ಭಾನುವಾರ, 22 ಡಿಸೆಂಬರ್ 2019 (09:20 IST)
ಬೆಂಗಳೂರು: ಮೆಗಾಸ್ಟಾರ್ ಚಿರಂಜೀವಿ ನಾಯಕರಾಗಿ ಅಭಿನಯಿಸಿರುವ ಬಹುತಾರಾಗಣದ ಸೈರಾ ಸಿನಿಮಾ ಇಂದು ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.


ಕನ್ನಡದಲ್ಲೂ ಈ ಸಿನಿಮಾ ಬಿಡುಗಡೆಯಾಗಿತ್ತು. ಈ ಬಿಗ್ ಬಜೆಟ್ ಸಿನಿಮಾದ ಪ್ರಸಾರ ಹಕ್ಕನ್ನು ಉದಯ ಟಿವಿ ಪಡೆದುಕೊಂಡಿತ್ತು. ಈ ಸಿನಿಮಾ ಇಂದು ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ.

ಈ ಮೂಲಕ ಮೊದಲ ಬಾರಿಗೆ ಡಬ್ಬಿಂಗ್ ಸಿನಿಮಾವೊಂದು ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಚಿರಂಜೀವಿ, ಸುದೀಪ್ ಅಲ್ಲದೆ, ಬಿಗ್ ಬಿ ಅಮಿತಾಭ್ ಬಚ್ಚನ್, ನಯನತಾರಾ ಮುಂತಾದ ಘಟಾನುಘಟಿ ನಟರ ಅಭಿನಯ ಈ ಸಿನಿಮಾದಲ್ಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ