ಇನ್ನು, ನಟಿ ಅಂಜಲಿ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದು, ಬಾಲಕೃಷ್ಣ ಅವರು ಗೋದಾವರಿ ಈವೆಂಟ್ ಗೆ ಬಂದಿದ್ದಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಮತ್ತು ಬಾಲಕೃಷ್ಣ ಇಬ್ಬರೂ ಪರಸ್ಪರ ಗೌರವವಿಟ್ಟುಕೊಂಡಿದ್ದೇವೆ. ನಮ್ಮಿಬ್ಬರ ನಡುವೆ ಉತ್ತಮ ಸ್ನೇಹ ಬಾಂಧವ್ಯವಿದೆ. ಅವರ ಜೊತೆ ವೇದಿಕೆ ಹಂಚಿಕೊಂಡಿದ್ದು ಖುಷಿಯ ವಿಚಾರ ಎಂದಿದ್ದಾರೆ.