ತೆಲುಗು ನಟ ರಾಜಶೇಖರ್ ಗೆ ಕೊರೊನಾ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಈ ಹಿನ್ನಲೆಯಲ್ಲಿ ಅವರ ಪುತ್ರಿ ಶಿವತ್ಮಿಕಾ ತಮ್ಮ ತಂದೆ ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ನಟ ರಾಜಶೇಖರ್ ಅವರನ್ನು ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ.