ಅಭಿಮಾನಿಗಳ ಆಸೆಗೆ ಮತ್ತೆ ತಣ್ಣೀರೆರಚಿದ ಕೇಂದ್ರ ಸರ್ಕಾರ
ಅದೇನೆಂದರೆ ಇತ್ತೀಚೆಗೆ ತಮಿಳುನಾಡು ಸರ್ಕಾರ ಚಿತ್ರಮಂದಿರಗಳಲ್ಲಿ 100% ಸೀಟುಗಳಿಗೆ ಅವಕಾಶ ನೀಡಿತ್ತು. ಆದರೆ ಇದೀಗ ಕೇಂದ್ರ ಸರ್ಕಾರ 100% ಸೀಟುಗಳಿಗೆ ಅನುಮತಿ ನೀಡಬಾರದೆಂದು ಆದೇಶ ಹೊರಡಿಸಿದೆ ಎನ್ನಲಾಗಿದೆ. ಇದು ಅಭಿಮಾನಿಗಳಲ್ಲಿ ಬೇಸರವನ್ನುಂಟು ಮಾಡಿದೆ.