ಪ್ರಖ್ಯಾತ ಬಾಲಿವುಡ್ ನಟಿಯ ಕಚೇರಿ, ಮನೆ ಧ್ವಂಸ

ಬುಧವಾರ, 9 ಸೆಪ್ಟಂಬರ್ 2020 (20:15 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಮನೆ ಹಾಗೂ ಕಚೇರಿ ಕಟ್ಟಡವನ್ನು ಕೆಡವಲಾಗಿದೆ.

ನಟಿ ಕಂಗನಾ ರಣಾವತ್ ಅವರ ಕಚೇರಿ ಹಾಗೂ ನಿವಾಸ ಬಾಂದ್ರಾದಲ್ಲಿದೆ.

ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಕಟ್ಟಡವನ್ನು ಒಡೆದುಹಾಕಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ನಟಿ ಕಂಗನಾ ರಣಾವತ್, ತಾವು ಅಕ್ರಮ ಮಾಡಿಲ್ಲ ಎಂದು ಹೇಳಿದ್ದಾರೆ.

ಮುಂಬೈ ಮಹಾನಗರ ಪಾಲಿಕೆ ಕ್ರಮದಿಂದ ಆಕ್ರೋಶಗೊಂಡಿರುವ ನಟಿ ಕಂಗನಾ ರಣಾವತ್, ತಾವು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧ ಇರೋದಾಗಿ ಹೇಳಿದ್ದು, ತಮ್ಮ ಮನೆಯನ್ನು ಧ್ವಂಸಗೊಳಿಸಿರುವುದು ಪ್ರಜಾಪ್ರಭುತ್ವದ ಹತ್ಯೆ ಎಂದು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ