ಕಾಂತಾರ ಸೀಕ್ವೆಲ್‌ನಲ್ಲಿ ಕಾಣಿಸಿಕೊಂಡಿದ್ದ ಕಂಬಳ ಕೋಣ ಇನ್ನಿಲ್ಲ
ಕಾಂತಾರ ಚಿತ್ರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಜೊತೆ ತೆರೆಯಲ್ಲಿ ಮಿಂಚಿತ್ತು. ಚಿತ್ರೀಕರಣಕ್ಕೆ ಅಪ್ಪು ಮತ್ತು ಕಾಳ ಎನ್ನುವ ಕೋಣಗಳ ಮೂಲಕ ತರಬೇತಿ ನೀಡಲಾಗಿತ್ತು. ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅಪ್ಪು ಕೋಣ ನಿಧನಕ್ಕೆ ಫ್ಯಾನ್ಸ್ ಕಂಬನಿ ಮಿಡಿದಿದ್ದಾರೆ.