ಕೊರೊನಾ ವಿರುದ್ಧ ಹೋರಾಡಿ ಗೆದ್ದ ರಾಮೌಳಿ ಕುಟುಂಬ
ಇದೀಗ 2 ವಾರಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ. ವರದಿ ಕೂಡ ನೆಗೆಟಿವ್ ಬಂದಿದೆ ಎಂದು ರಾಜಮೌಳಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಹಾಗೇ ಪ್ಲಾಸ್ಮಾ ದಾನ ಮಾಡಲು ಕಾತುರದಿಂದ ಕಾಯುತ್ತಿರುವ ರಾಜಮವಳಿ ಪ್ಲಾಸ್ಮಾ ದಾನ ಮಾಡಲು ಇನ್ನೂ 3 ವಾರಗಳು ಕಾಯಬೇಕು ಎಂದು ತಿಳಿಸಿದ್ದಾರೆ.