ಆರ್.ಆರ್.ಆರ್ ಸಿನಿಮಾ ಬಿಡುಗಡೆಯ ದಿನಾಂಕ ನಿಗದಿ

ಬುಧವಾರ, 27 ಜನವರಿ 2021 (09:56 IST)
ಹೈದರಾಬಾದ್ :  ಖ್ಯಾತ ನಿರ್ದೇಶಕ ರಾಜಮೌಳಿ ಅವರ ನಿರ್ದೇಶನದ ಟಾಲಿವುಡ್ ನ ಸ್ಟಾರ್ ನಟರಾದ ಜೂನಿಯರ್ ಎನ್ ಟಿಆರ್ ಮತ್ತು ರಾಮ ಚರಣ್ ಅಭಿನಯದ ಆರ್.ಆರ್.ಆರ್ ಸಿನಿಮಾ ಬಿಡುಗಡೆಯ ದಿನಾಂಕ ನಿಗದಿಯಾಗಿದೆ.

ಈ ಹಿಂದೆ ಬಿಡುಗಡೆಯಾದ ಈ ಚಿತ್ರದ ಟೀಸರ್ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದೀಗ ಚಿತ್ರ ಅಕ್ಟೋಬರ್ 13ರಂದು ದಸರಾ ಉಡುಗೊರೆಯಾಗಿ ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಈಗಾಗಲೇ ಬಿಡುಗಡೆಯ ದಿನಾಂಕ 2 ಬಾರಿ ಬದಲಾಯಿಸಿರುವ ಚಿತ್ರತಂಡ ಇದೀಗ ಮೂರನೇ ಬಾರಿ ದಿನಾಂಕವನ್ನು ನಿಗದಿಪಡಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ