ಈ ದಿನದಂದು ಬಿಡುಗಡೆಯಾಲಿದೆಯಾ ರಾಧೆಶ್ಯಾಮ್’ ಚಿತ್ರದ ಟೀಸರ್

ಬುಧವಾರ, 3 ಫೆಬ್ರವರಿ 2021 (10:57 IST)
ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ ಮತ್ತು ನಟಿ ಪೂಜಾ ಹೆಗ್ಡೆ ಜೊತೆಯಾಗಿ ನಟಿಸಿದ ‘ರಾಧೆಶ್ಯಾಮ್’ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತದಲ್ಲಿದೆ. ಇದೊಂದು ಲವ್ ಸ್ಟೋರಿ ಸಿನಿಮಾವಾಗಿದೆ.

ಹಾಗಾಗಿ ಈ ಚಿತ್ರದ ಟೀಸರ್ ನ್ನು ಪ್ರೇಮಿಗಳ ದಿನವಾದ ಫೆಬ್ರವರಿ 14ರಂದು ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ. ಹಾಗೇ ಶೀಘ್ರದಲ್ಲಿಯೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗುವುದು ಎಂದು ವರದಿಯಾಗಿದೆ. ಮಾಧ್ಯಮಗಳ ಪ್ರಕಾರ ಮೇ, ಜೂನ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ