'ರಾಧೆ ಶ್ಯಾಮ್’ ಚಿತ್ರದ ಟೀಸರ್ ಬಿಡುಗಡೆಯ ದಿನಾಂಕ ನಿಗದಿ

ಶುಕ್ರವಾರ, 29 ಜನವರಿ 2021 (11:34 IST)
ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟ ಪ್ರಭಾಸ್ ಮತ್ತು ನಟಿ ಪೂಜಾ ಹೆಗ್ಡೆ ಜೋಡಿಯಾಗಿ ನಟಿಸಿದ ರೊಮ್ಯಾಂಟಿಕ್ ಎಂಟರ್ ಟೈನರ್ ‘ರಾಧೆ ಶ್ಯಾಮ್’ ಚಿತ್ರದ ಟೀಸರ್ ಗಾಗಿ ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೊಂದು ಸಂತಸದ ಸುದ್ದಿ.

ಅದೇನೆಂದರೆ ‘ರಾಧೆ ಶ್ಯಾಮ್’ ಚಿತ್ರದ ಟೀಸರ್ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಮೂಲಗಳ ಪ್ರಕಾರ ಮುಂಬರುವ ಮಹಾಶಿವರಾತ್ರಿಯಂದು ‘ರಾಧೆ ಶ್ಯಾಮ್’ ಚಿತ್ರದ ಟೀಸರ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಹಾಗೇ ಈ ಚಿತ್ರ ಮೇ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಈ ಚಿತ್ರ ರಾಧಕೃಷ್ಣ ನಿರ್ದೇಶನದಲ್ಲಿ ಯುವಿ ಕ್ರಿಯೇಷನ್ಸ್ ನಿರ್ಮಾಣದಲ್ಲಿ  ಕೃಷ್ಣಂ ರಾಜು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ